ಐ ಡಿ ಬಿ ಐ ಬ್ಯಾಂಕ್ ನಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗೆ ಸಂಭಂದ ಪಟ್ಟ ಸಂಪೂರ್ಣವಾದ ಮಾಹಿತಿಗಾಗಿ ಈ ಮಾಹಿತಿ ಪೂರ್ತಿಯಾಗಿ ನೋಡಿ.
ಹುದ್ದೆಯ ವಿವರ :-
ಒಟ್ಟು ಹುದ್ದೆಗಳು : 114
ಮ್ಯಾನೇಜರ್ ಹುದ್ದೆಗಳು : 75
ಸಹಾಯಕ ಮುಖ್ಯ ವ್ಯವಸ್ಥಾಪಕ : 29
ವಿದ್ಯಾರ್ಹತೆ :-
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು CSE / IT / ECE / EEE ನಲ್ಲಿ BE / B,Tech / ME / EEE, M,Sc / MCA / MBA / BE / B.Sc / BCA / ME ವಿದ್ಯಾರ್ಹತೆಯನ್ನ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ / ಬೋರ್ಡ್ ದಿಂದ ಪಡೆದಿರಬೇಕು.
ಅರ್ಜಿ ಶುಲ್ಕ :-
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು.
1000 /- ರೂ ಅರ್ಜಿ ಶುಲ್ಕವನ್ನ ಪಾವತಿಸಬೇಕು.
SC / ST ಅಭ್ಯರ್ಥಿಗಳು 200 /- ರೂ ಅರ್ಜಿ ಶುಲ್ಕವನ್ನ
ಆನ್ಲೈನ್ ಮೂಲಕ ಪಾವತಿಸಬೇಕು.
ವಯೋಮಿತಿ :-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಕನಿಷ್ಠ 25 ಹಾಗೂ ಗರಿಷ್ಟ 45 ವರ್ಷ ವಯೋಮಿತಿಯನ್ನ ನಿಗದಿಪಡಿಸಲಾಗಿದೆ.
- OBC ಅಭ್ಯರ್ಥಿಗಳಿಗೆ 3 ವರ್ಷ
- SC / ST ಪ್ರವರ್ಗ-1 ಮತ್ತು ಮಾಜಿ ಸೈನಿಕ್ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನ ನೀಡಲಾಗಿದೆ.
ವೇತನ ಶ್ರೇಣಿ :-
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವು 48,170 /- ರೂಗಳಿಂದ 89,890 /- ರೂ ಗಳ ವರೆಗೆ ನಿಗದಿ ಪಡಿಸಲಾಗಿದೆ.
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 21 / 02 / 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 / 03 / 2023
ಉದ್ಯೋಗ ಸ್ಥಳ : ಕರ್ನಾಟಕ
Apply online :- https://ibpsonline.ibps.in/idbiscojan23/