ರೈಲ್ವೆ ನೇಮಕಾತಿ ಕೇಂದ್ರ (RRC) ಪಶ್ಚಿಮ ರೈಲ್ವೆ ವಲಯದಲ್ಲಿ ಖಾಲಿ ಇರುವ 3624 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ26/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC/ ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಸಂಬಳ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.
ಹುದ್ದೆಯ ವಿವರ :
ಒಟ್ಟು ಹುದ್ದೆಗಳ ಸಂಖ್ಯೆ : 3624
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಜುಲೈ 2023
ಉದ್ಯೋಗ ಸ್ಥಳ : ಭಾರತದಾದ್ಯಂತ
Application link : Click here