ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ 400 ಸ್ಕೇಲ್ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/07/2023 ರೊಳಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು CA / CMA / CS/ CFA/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 1180/- ರೂ ಅರ್ಜಿ ಶುಲ್ಕ
- SC/ST ಅಭ್ಯರ್ಥಿಗಳು 118/- ರೂ ಅರ್ಜಿ ಶುಲ್ಕ ಪಾವತಿಸಬೇಕು
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
ಪ್ರಮುಖ ದಿನಾಂಕಗಳು : |
ಒಟ್ಟು ಹುದ್ದೆಗಳ ಸಂಖ್ಯೆ : 400 |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಜುಲೈ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25 ಜುಲೈ 2023 |
ಉದ್ಯೋಗ ಸ್ಥಳ : ಭಾರತದಾದ್ಯಂತ |
Application link : Click here