ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 55 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 03 ಆಗಸ್ಟ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ, ಮತ್ತು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ 56,100/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳ ವಿವಿರ :
ಒಟ್ಟು ಹುದ್ದೆಗಳ ಸಂಖ್ಯೆ : 55
NCC ಪುರುಷರು – 50
NCC ಮಹಿಳೆಯರು – 05
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು : |
ಪ್ರಾರಂಭದ ದಿನಾಂಕ : 7 ಜುಲೈ 2023 |
ಕೊನೆಯ ದಿನಾಂಕ : 3 ಆಗಸ್ಟ್ 2023 |
ಉದ್ಯೋಗ ಸ್ಥಳ : ಭಾರತದಾದ್ಯಂತ |
ಒಟ್ಟು ಹುದ್ದೆಗಳ ಸಂಖ್ಯೆ : 55 |
Website link : Click here