ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 868 ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ವಿಶೇಷ ಸೂಚನೆ :
ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಕನಿಷ್ಠ 1 ವರ್ಷ ಗರಿಷ್ಠ 3 ವರ್ಷಗಳ ಅವಧಿಯ ವರೆಗೆ ಆಯ್ಕೆಮಾಡಿಕೊಳ್ಳಲಾಗುತ್ತಿದೆ. PWD ಅಭ್ಯರ್ಥಿಗಳಿಗೆ 45 ಹುದ್ದೆಗಳನ್ನು ಮೀಸಲಿರಿಸಲಾಗಿದೆ, ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 10 ಮಾರ್ಚ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮಾರ್ಚ್ 2023 |
Apply online : Click here