ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ( CBI )ಇಲ್ಲಿ ಖಾಲಿ ಇರುವ ಒಟ್ಟು 5000 ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಮಾರ್ಚ್ 03 2023 ರಂದು ಕೊನೆಗೊಳ್ಳುತ್ತದೆ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ( Written Exam ) ಮತ್ತು ಸಂದರ್ಶನದ ( Interview ) ಮೂಲಕ ಆಯ್ಕೆ ಮಾಡಲಾಗುವುದು.
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
- 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
- SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
- ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 800/-
- PWD ಅಭ್ಯರ್ಥಿಗಳಿಗೆ ರೂ 400/-
- SC/ST/CAT-1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 600/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10000-15000/-ರೂಗಳ ವರೆಗೆ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
ಪ್ರಮುಖ ದಿನಾಂಕಗಳು : |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22 ಮಾರ್ಚ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 3 ಎಪ್ರಿಲ್ 2023 |
ಉದ್ಯೋಗ ಸ್ಥಳ : ಭಾರತದಾದ್ಯಂತ |
Apply online : Click here