ಏಕಲವ್ಯ ಮಾದರಿ ವಸತಿ ಶಾಲೆ (EMRS) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ 2023 || EMRS Recruitment 2023 ||

Spread the love

ಏಕಲವ್ಯ ಮಾದರಿ ವಸತಿ ಶಾಲೆ (EMRS) ಯಲ್ಲಿ ಖಾಲಿ ಇರುವ 4062 ಪ್ರಿನ್ಸಿಪಾಲ, ಮತ್ತು ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-07-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ :

ಪ್ರಿನ್ಸಿಪಾಲ – 303
PGT – 2266
ಅಕೌಂಟೆಂಟ್ – 361
ಜೂನಿಯರ್. ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) – 759
ಲ್ಯಾಬ್ ಅಟೆಂಡೆಂಟ್ – 373
ಒಟ್ಟು ಹುದ್ದೆಗಳ ಸಂಖ್ಯೆ – 4062

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B. Ed/ M.E/ M. Tech/ M. Sc/ PUC/ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು ಪ್ರಿನ್ಸಿಪಾಲ ಹುದ್ದೆಗಳಿಗೆ : ₹2000/- ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ ಹುದ್ದೆಗಳಿಗೆ (PGT) : ₹1500/- ಮತ್ತು ಬೋಧಕೇತರ ಹುದ್ದೆಗಳಿಗೆ : ₹1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆಯ್ಕೆಯ ವಿಧಾನ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ :

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 56,900/- ರಿಂದ -2,09,200/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಜುಲೈ 2023
ಉದ್ಯೋಗ ಸ್ಥಳ : ಭಾರತದಾದ್ಯಂತ

Notification link : Click here

Leave a Reply

Your email address will not be published. Required fields are marked *