ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 163 ಅಸಿಸ್ಟೆಂಟ್, ಜೂನಿಯರ್ ಟೆಕ್ನಿಷಿಯನ್, ಅಪ್ಪರ್ ಮೆಡೀಷನ್ ಕ್ಲರ್ಕ್, ಫೀಲ್ಡ್ ಅಟೆಂಡೆಂಟ್ ಮತ್ತು ಮಲ್ಟಿ ಟಾಸ್ಕಿOಗ್ ಸೆರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದು. ವಿದ್ಯಾರ್ಹತೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು