Category: Railway Jobs

ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ 3624 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ 2023 ||

ರೈಲ್ವೆ ನೇಮಕಾತಿ ಕೇಂದ್ರ (RRC) ಪಶ್ಚಿಮ ರೈಲ್ವೆ ವಲಯದಲ್ಲಿ ಖಾಲಿ ಇರುವ 3624 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ26/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC/

Read More