ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಕೂಡಲೇ ಅರ್ಜಿ ಸಲ್ಲಿಸಿ.

Spread the love

ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ( PGCIL ) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 1035 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕವಾದ 31-07-2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ/ ಬಿ.ಇ / ಬಿ.ಟೆಕ್ / ಎಂ.ಇ / ಎಂ.ಟೆಕ್ ಪದವಿಯನ್ನು ಹೊಂದಿರಬೇಕು.

ಆಯ್ಕೆಯ ವಿಧಾನ :

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 13,500/- ರೂ ಗಳಿಂದ 17,500/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು :
ಒಟ್ಟು ಹುದ್ದೆಗಳು : 1035
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 3 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಜುಲೈ 2023
ಉದ್ಯೋಗ ಸ್ಥಳ : ಭಾರತದಾದ್ಯಂತ

Application link : Click here

Leave a Reply

Your email address will not be published. Required fields are marked *