HDFC Scholarship 2023 : ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಜೊತೆಗೆ ಆರ್ಥಿಕ ಸಮಸ್ಯೆಯಿಂದ ದೂರ ಮಾಡುವ ಸಲುವಾಗಿ ಪ್ರತಿವರ್ಷ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪರಿವರ್ತನಾ ECS ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ವಿದ್ಯಾರ್ಥಿಗಳು 75 000 ರೂ, ವಿದ್ಯಾರ್ಥಿವೇತನವನ್ನ ಪಡೆಯುತ್ತಾರೆ. ಅದೇ ರೀತಿ ಈ ಸಲವೂ ಕೂಡ ಇದೀಗ ಪರಿವರ್ತನಾ ECS ವಿದ್ಯಾರ್ಥಿವೇತನಕ್ಕೆ