Tag: 4545 bank jobs

ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ || ಬ್ಯಾಂಕಿಂಗ್ ಉದ್ಯೋಗಾವಕಾಶ ||

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 4545 ಕ್ಲರ್ಕ್ XIII ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/

Read More