Tag: forest department recruitment 2023

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ 2023 ||

ಕರ್ನಾಟಕ ಅರಣ್ಯ ಇಲಾಖೆಯು ಕೆಎಫ್‌ಡಿ ಯಲ್ಲಿ ಖಾಲಿ ಇರುವ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29 ಏಪ್ರಿಲ್ 2023 ರೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ : 19 ಕೊಡಗು – 4ಚಾಮರಾಜನಗರ – 6ಮೈಸೂರು – 5ಶಿವಮೊಗ್ಗ –

Read More