Tag: HK KSRTC Recruitment 2023

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ITI ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 249 ಆಟೋ ಎಲೆಕ್ಟ್ರಿಷಿಯನ್, ಡೀಸೆಲ್ ಮೆಕ್ಯಾನಿಕ್ ಹಾಗೂ ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23-Mar-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಹುದ್ದೆಯ ವಿವರ : ಒಟ್ಟು ಹುದ್ದೆಗಳ ಸಂಖ್ಯೆ : 249ಆಟೋ ಎಲೆಕ್ಟ್ರಿಷಿಯನ್ –

Read More