Tag: indian railway recruitment

ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಅಹ್ವಾನ ಮಾಡಲಾಗಿದೆ. ಕೂಡಲೇ ಅರ್ಜಿ ಸಲ್ಲಿಸಿ ||

ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 904 ಫೀಟರ್, ವೆಲ್ದರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ : ಒಟ್ಟು ಹುದ್ದೆಗಳ ಸಂಖ್ಯೆ : 904ಹುಬ್ಬಳ್ಳಿ ವಿಭಾಗದಲ್ಲಿ – 237ಕ್ಯಾರೇಜ್ ರಿಪೇರ್ ವರ್ಕ್

Read More