Tag: judge recruitment 2023

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಸಿವಿಲ್ ಜಡ್ಜ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ 2023 ||

ಕರ್ನಾಟಕ ಉಚ್ಚ ನ್ಯಾಯಾಲಯಲಯದಲ್ಲಿ(Karnataka High Court) ಖಾಲಿ ಇರುವ ಹಾಗೂ ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಸಿವಿಲ್ ನ್ಯಾಯಾಧೀಶರ (ಜಡ್ಜ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 13 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ

Read More