ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು598 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಯ ವಿವಿರ :- ಸೈಂಟಿಸ್ಟ್ ಬಿ : 71ಸೈಂಟಿಸ್ಟ್ ಆಫೀಸರ್ / ಇಂಜಿನಿಯರ್ : 196ಸೈಂಟಿಸ್ಟ್ / ಟೆಕ್ನಿಕಲ್